- Advertisement -




- Advertisement -
ಕಾಸರಗೋಡು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಜೇಶ್ವರಂ ಸಮೀಪದ ಹೊಸಂಕಡಿ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕುಂಪಲ ಮಹಾತ್ಮ ಕಾಲೇಜಿನ ವಿದ್ಯಾರ್ಥಿ ಆದಿಲ್ (22)ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದಿಲ್ ಜೊತೆ ಬೈಕ್‌ನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -