Tuesday, June 9, 2026
spot_imgspot_img
spot_imgspot_img

ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು..!

- Advertisement -
- Advertisement -

ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಕಲ ಸಮೀಪದ ಕುನಿಯದಲ್ಲಿ ನಡೆದಿದೆ.

ಕುನಿಯ ಹದ್ದಾದ್ ನಗರದ ಅಬ್ದುಲ್ ರಹಮಾನ್ ಬಾಖವಿ ರವರ ಪುತ್ರ ಆಶಿಕ್ (8) ಮೃತಪಟ್ಟ ಬಾಲಕ.

ಮನೆಯ ಸಮೀಪದ ಬಾವಿಯೊಂದರರಲ್ಲಿ ಮೃತ ದೇಹ ಪತ್ತೆಯಾಗಿದೆ. ಬಾಲಕ ನಾಪತ್ತೆಯಾದ ಹಿನ್ನಲೆಯಲ್ಲಿ ಶೋಧ ನಡೆಸಿದಾಗ ಬಾವಿಗೆ ಬಿದ್ದಿರುವುದು ಕಂಡು ಬಂದಿದ್ದು, ಪರಿಸರ ವಾಸಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಳಿಲ್ಲ.

ಇನ್ನು ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

- Advertisement -

Related news

error: Content is protected !!