Sunday, June 21, 2026
spot_imgspot_img
spot_imgspot_img

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಕಾಸರಗೋಡು: ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಕುಳದಪಾರೆಯಲ್ಲಿ ನಡೆದಿದೆ.

ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ (25) ಮೃತ ಯುವತಿ. ತನ್ನ ಮನೆಯಲ್ಲಿ ನಿನ್ನೆ ಯಾರು ಇಲ್ಲದ ಸಂಧರ್ಭ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪುತ್ತೂರು ತಾಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕಾರ್ಯ ನಿರ್ವಹಿಸಿದ್ದ ಅವರು ನಂತರ ಈಶ್ವರಮಂಗಲದ ಜೆರಾಕ್ಸ್ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಈ ಕುರಿತು ಆದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!