Sunday, June 29, 2025
spot_imgspot_img
spot_imgspot_img

ಕಾಸರಗೋಡು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ…!

- Advertisement -
- Advertisement -

ಕಾಸರಗೋಡು: ಹಂಚು ಹಾಸಿದ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ನಗರದ ತಳಂಗರೆಯಲ್ಲಿ ನಡೆದಿದೆ.

ಸಾರಾ ಎಂಬವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಹೊತ್ತಿ ಉರಿದಿವೆ.

ಮನೆಗೆ ರಸ್ತೆ ಸೌಕರ್ಯ ಇಲ್ಲದ ಕಾರಣ ಅಗ್ನಿಶಾಮಕ ದಳದ ವಾಹನ ತಲಪಲು ವಿಳಂಬವಾಯಿತು. ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಸುಮಾರು 50 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

- Advertisement -

Related news

error: Content is protected !!