Sunday, January 26, 2025
spot_imgspot_img
spot_imgspot_img

ಕಾಸರಗೋಡು: ಭಾರೀ ಮಳೆ ಹಿನ್ನಲೆ ನಾಳೆ( ಡಿ.3) ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ಕಾಸರಗೋಡು: ಭಾರೀ ಮಳೆ ಮುನ್ಸೂಚನೆ ಹಾಗೂ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆಯಲ್ಲಿ ನಾಳೆ (3) ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.

ಪ್ರೊಪೇಶನಲ್ ಕಾಲೇಜು, ಟ್ಯೂಶನ್ ಕೇಂದ್ರ, ಅಂಗನವಾಡಿ, ಮದ್ರಸಗಳಿಗೆ ರಜೆ ಅನ್ವಯವಾಗಲಿದೆ. ಆದರೆ ಮೋಡಲ್ ರೆಶಿಡೆನ್ಶಿಯಲ್ ಶಾಲೆಗಳಿಗೆ ರಜೆ ಅನ್ವಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ದಿಂದ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!