Monday, June 15, 2026
spot_imgspot_img
spot_imgspot_img

ಕಾಸರಗೋಡು: ಮನೆಯ ಶೆಡ್‌ನಲ್ಲಿ ಗಾಂಜಾ ಪತ್ತೆ; ಆರೋಪಿಗಳಿಗೆ ಶೋಧ

- Advertisement -
- Advertisement -

ಕಾಸರಗೋಡು: ವರ್ಕಾಡಿ ಸುಳ್ಯಮೆ ಎಂಬಲ್ಲಿ ಮನೆಯ ಶೆಡ್‌‌ನಲ್ಲಿ ಬಚ್ಚಿಡಲಾಗಿದ್ದ 1.16 ಕ್ವಿಂಟಾಲ್ ಗಾಂಜಾ ಮಂಜೇಶ್ವರ ಪೊಲೀಸರು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಮನೆಯ ಶೆಡ್‌ನಲ್ಲಿ ನಾಲ್ಕು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಗಾಂಜಾ ಪತ್ತೆಯಾಗಿದೆ.

ಗಾಂಜಾ ಸಾಗಾಟಕ್ಕೆ ಬಳಸಿದ್ದ ಟೆಂಪೋವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

- Advertisement -

Related news

error: Content is protected !!