Sunday, April 28, 2024
spot_imgspot_img
spot_imgspot_img

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..!

- Advertisement -G L Acharya panikkar
- Advertisement -

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವರು ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೇಘಾ (20) ಮೃತ ದುರ್ದೈವಿ.

ಚಟ್ಟಂಚಾಲ್ ಎಂಐಸಿ ಕಾಲೇಜಿನ 3ನೇ ವರ್ಷದ ಬಿಎಸ್ಸಿ ಗಣಿತ ವಿದ್ಯಾರ್ಥಿನಿ. ಮನೆಯೊಳಗಿನ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

- Advertisement -

Related news

error: Content is protected !!