Monday, June 15, 2026
spot_imgspot_img
spot_imgspot_img

ಕಾಸರಗೋಡು: ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು..!

- Advertisement -
- Advertisement -

ಕಾಸರಗೋಡು: ನಾಲ್ಕು ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಶನಿವಾರ ಕೋಜಿ ಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21) ಎಂದು ಗುರುತಿಸಲಾಗಿದೆ.

ಡಿ. 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

- Advertisement -

Related news

error: Content is protected !!