Thursday, May 2, 2024
spot_imgspot_img
spot_imgspot_img

ಕಾಸರಗೋಡು: ರೈಲು ಢಿಕ್ಕಿ; ಇಬ್ಬರು ಯುವಕರು ಮೃತ್ಯು..!

- Advertisement -G L Acharya panikkar
- Advertisement -

ಕಾಸರಗೋಡು: ರೈಲು ಢಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಮುಂಜಾನೆ ಸಂಭವಿಸಿದೆ.

20ರಿಂದ 25 ವರ್ಷದೊಳಗಿನ ಇಬ್ಬರು ಯುವಕರು ಮೃತಪಟ್ಟಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಇಂದು ಮುಂಜಾನೆ 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹಗಳು ಹಳಿಯಲ್ಲಿ ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿಯಂತೆ ರೈಲ್ವೆ ಪೊಲೀಸರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!