Sunday, June 29, 2025
spot_imgspot_img
spot_imgspot_img

ಕಾಸರಗೋಡು: ಗ್ರೈಂಡರ್‌ಗೆ ಶಾಲ್ ಸಿಲುಕಿ ಗೃಹಿಣಿ ಸಾವು..!

- Advertisement -
- Advertisement -

ಕಾಸರಗೋಡು: ಗ್ರೈಂಡರ್‌ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

ಮೃತಪಟ್ಟ ಗೃಹಿಣಿ ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಎಂದು ಗುರುತಿಸಲಾಗಿದೆ.

ಗ್ರೈಂಡರ್‌ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!