Monday, June 8, 2026
spot_imgspot_img
spot_imgspot_img

ಕಾಸರಗೋಡು: ತಂದೆಯ ವಿರುದ್ಧ ಕೇಸ್ ದಾಖಲಿಸಿದ ಮಗ..!

- Advertisement -
- Advertisement -

ಕಾಸರಗೋಡು: ತಂದೆಯ ವಿರುದ್ದ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ಮೇಲೆ ತಂದೆ ಹಲ್ಲೆ ಮಾಡಿರುವುದಾಗಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನ್ನ ತಂದೆ ಕೈಕಾಲುಗಳಿಗೆ ಹಲವುಬಾರಿ ಹೊಡೆದಿದ್ದಾನೆ ಎಂದು ಆರೋಪಿಸಿ ಬಾಲಕ ತನ್ನ ತಾಯಿ ಜತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾನೆ. ದ ಜುವೈನಲ್ ಜಸ್ಟೀಸ್ ಕಾಯ್ದೆ ಪ್ರಕಾರ ತಂದೆ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ.

- Advertisement -

Related news

error: Content is protected !!