Friday, May 10, 2024
spot_imgspot_img
spot_imgspot_img

ಕಾಸರಗೋಡು: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಸಮೀಪದ ನಾರಂಪಾಡಿಯಲ್ಲಿ ನಡೆದಿದೆ.

ಮೃತಪಟ್ಟ ವಿಧ್ಯಾರ್ಥಿ ನಾರಂಪಾಡಿಯ ಮಹಾಲಿಂಗ ನಾಯ್ಕ್ ರವರ ಪುತ್ರಿ ಅಂಕಿತಾ ( 18) ಎಂದು ಗುರುತಿಸಲಾಗಿದೆ.

ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಮನೆಯಲ್ಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!