Friday, June 5, 2026
spot_imgspot_img
spot_imgspot_img

ಕಾಸರಗೋಡು: ಯುವಕ , ವಿದ್ಯಾರ್ಥಿನಿ ನೇಣು ಬಿಗಿದಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ..!

- Advertisement -
- Advertisement -

ಕಾಸರಗೋಡು:ಯುವಕ ಹಾಗೂ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವೆಳ್ಳರಿಕುಂಡು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ನೆಲ್ಲಿಯರ ಕಾಲನಿಯ ರಾಜೇಶ್ (24) ಮತ್ತು ಲಾವಣ್ಯ (18) ಎಂದು ಗುರುತಿಸಲಾಗಿದೆ.

ಲಾವಣ್ಯ ಮಾಲೋತ್ ಕಸಬಾ ಹಯರ್ ಸೆಕಂಡರಿ ಶಾಲೆಯ ಪ್ಲಸ್‌ಟು ವಿದ್ಯಾರ್ಥಿನಿಯಾಗಿದ್ದಳು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ರಾಜೇಶ್ ಮೃತದೇಹ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಇಬ್ಬರ ಮೃತ ದೇಹ ಪತ್ತೆಯಾಗಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಮಹಜರು ನಡೆಸಿದರು.

- Advertisement -

Related news

error: Content is protected !!