Saturday, June 28, 2025
spot_imgspot_img
spot_imgspot_img

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ತೋಡಿನಲ್ಲಿ ಪತ್ತೆ..!

- Advertisement -
- Advertisement -

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತ ದೇಹ ತೋಡಿನಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ನೆಕ್ರಾಜೆ ಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ನೆಕ್ರಾಜೆ ಉದ್ದಂ ನಿವಾಸಿ ಪ್ರವೀಣ್ ಶೆಟ್ಟಿ (40) ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಮನೆ ಸಮೀಪದ ತೋಡಿನಲ್ಲಿ ಮೃತ ದೇಹ ಪತ್ತೆಯಾಗಿದೆ. ಮಂಗಳವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

- Advertisement -

Related news

error: Content is protected !!