Thursday, June 18, 2026
spot_imgspot_img
spot_imgspot_img

ಕಾಸರಗೋಡು: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ; ಆರೋಪಿ ಅರೆಸ್ಟ್‌..!

- Advertisement -
- Advertisement -

ಕಾಸರಗೋಡು: ಸ್ಕೂಟರ್ ಪ್ರಯಾಣಿಕನೋರ್ವನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂದು ಗುರುತಿಸಲಾಗಗಿದೆ.

ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಗಾಂಜಾ ಸಾಗಾಟ ಪತ್ತೆಯಾಗಿದೆ.

- Advertisement -

Related news

error: Content is protected !!