Saturday, June 20, 2026
spot_imgspot_img
spot_imgspot_img

ಕೆಎಸ್ಸಾರ್ಟಿಸಿ ಬಸ್ – ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ!

- Advertisement -
- Advertisement -
driving

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ – ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಕಣ್ಣೂರು ಕಡೆಯಿಂದ ಕಾಞ೦ಗಾಡ್ ಗೆ ಹೋಗುತ್ತಿದ್ದ ಬಸ್ ಮತ್ತು ಮಧ್ಯಪ್ರದೇಶದಿಂದ ಕಣ್ಣೂರು ಕಡೆಗೆ ಬರುತ್ತಿದ್ದ ಸರಕು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ರಾಜೇಶ್ ಎಂಬವವರಿಗೆ ಹಾಗೂ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!