Tuesday, July 21, 2026
spot_imgspot_img
spot_imgspot_img

ಕಾಸರಗೋಡು: ಮಹಿಳಾ ಮೋರ್ಚಾ ಪದಾಧಿಕಾರಿಗಳ ಮಾತೃ ಸಂಗಮ ಸಮಾವೇಶ

- Advertisement -
- Advertisement -

ಕಾಸರಗೋಡು: ಭಾರತೀಯ ಜನತಾ ಪಾರ್ಟಿಯ ಕಾಸರಗೋಡು ಜಿಲ್ಲೆಯ ಮಹಿಳಾ ಮೋರ್ಚಾ ಪದಾಧಿಕಾರಿಗಳ ಮಾತೃ ಸಂಗಮ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಸನ್ಮಾನ್ಯ ಗೃಹಸಚಿವರಾದ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಭಾಜಪಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದಿರೆ ಸಹಿತ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!