- Advertisement -
- Advertisement -



ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆ ಬಳಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯತ್ತ ಕಾರು ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -