- Advertisement -
- Advertisement -


ಕಾಪು: ಇಸ್ಪೀಟು ಜುಗಾರಿ ಆಡುತ್ತಿದ್ದ ಮೂವರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಏಣಗುಡ್ಡೆ ಗ್ರಾಮದ ಅಗ್ರಗಹಾರ ಚರ್ಚ್ ಎದುರು ನಡೆದಿದೆ.
ಬಂಧಿತ ಆರೋಪಿಗಳನ್ನು ಫೈರೋಜ್(36), ಶಂಕರ(43), ಈರಯ್ಯ(49) ಎಂದು ಗುರುತಿಸಲಾಗಿದೆ.
ಮಾ.23ರಂದು ಬೆಳಗ್ಗೆ ಇಸ್ಪೀಟು ಜುಗಾರಿ ಆಡುತ್ತಿದ್ದ ಮೂವರನ್ನು ಕಾಪು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -