- Advertisement -
- Advertisement -



ಕಾಪು: ನೇಣು ಬಿಗಿದು ಯುವಕನೋರ್ವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನ ಇನ್ನಂಜೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಾಕೇಶ್ (32) ಎಂದು ಗುರುತಿಸಲಾಗಿದೆ.
ಮೃತ ಯುವಕನು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದನು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -