Friday, May 23, 2025
spot_imgspot_img
spot_imgspot_img

ಕಾವು: ಕೆಎಸ್‌‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ಕಾವು: ಕೆಎಸ್‌‌ಆರ್‌ಟಿಸಿ ಬಸ್‌ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.

ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!