Monday, June 8, 2026
spot_imgspot_img
spot_imgspot_img

ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ

- Advertisement -
- Advertisement -

ಕಾರಿನಲ್ಲಿದ್ದ ಚಾಲಕ, ಮಹಿಳೆ ಮತ್ತು ಮಗುವಿಗೆ ಗಂಭೀರ ಗಾಯ.!

ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ಕೆಲಿಂಜದಲ್ಲಿ ನಡೆದಿದೆ.

ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಗಂಡ ಹೆಂಡತಿ ಮಗು ಗಂಭೀರ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರು ನಜ್ಜು ಗುಜ್ಜಾಗಿದ್ದು , ಗಾಯಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!