Thursday, May 2, 2024
spot_imgspot_img
spot_imgspot_img

ವಿಟ್ಲ : (ಫೆ. 13, 14) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆ

- Advertisement -G L Acharya panikkar
- Advertisement -

ವಿಟ್ಲ : ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆಯು ಫೆ. 13, 14 ರಂದು ನಡೆಯಲಿದೆ.
ಫೆ. 13ರ ಸೋಮವಾರದಂದು ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರವೇರಿ ಫೆ.14 ರಂದು ಮಂಗಳವಾರ ರಾತ್ರಿ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!