- Advertisement -
- Advertisement -





ಕೆಲಿಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ ಕ ಜಿ ಪಂ ಹಿ ಪ್ರಾ ಶಾಲೆ ವೀರಕಂಬ ಗ್ರಾಮ, ಬಂಟ್ವಾಳ ತಾಲೂಕು, “ಮಕ್ಕಳ ಪ್ರತಿಭಾ ಪುರಸ್ಕಾರ” ಹಳೆ ವಿದ್ಯಾರ್ಥಿಗಳ ಸಮ್ಮಿಲನ, ಕಂಪ್ಯೂಟರ್ ಉದ್ಘಾಟನಾ ಕಾರ್ಯಕ್ರಮವು ದಿ.10-01-2026 ಶನಿವಾರ ಸಂಜೆ ಗಂಟೆ 3:30 ಕ್ಕೆ ಶಾಲಾ ರಂಗಮಂಟಪದಲ್ಲಿ ನಡೆಯಲಿದೆ.
ಸಂಜೆ ಗಂಟೆ 3:30ಯಿಂದ ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರದ ಪ್ರಯುಕ್ತ ಆಸುಪಾಸಿನ ಅಂಗನವಾಡಿ ಪುಟಾಣಿಗಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ ಸಭಾಕಾರ್ಯಕ್ರಮ ಹಾಗೂ ರಾತ್ರಿ ಭೋಜನದ ವ್ಯವಸ್ಥೆ ಇದೆ.
- Advertisement -








