Friday, March 29, 2024
spot_imgspot_img
spot_imgspot_img

ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಯಶಸ್ವಿನಿ ಶಾಸ್ತ್ರಿ ನೆಕ್ಕರೆ,ಹಾಗು ಉಪಾಧ್ಯಕ್ಷ ರಾಗಿ ರಾಘವ ಸಾರಡ್ಕ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಕೇಪು ಗ್ರಾಮ ಪಂಚಾಯತಿ ಗೆ ಮುಂದಿನ 30 ತಿಂಗಳ ಅವಧಿಗೆ ಅಧ್ಯಕ್ಷರಾಗಿ ಯಶಸ್ವಿನಿ ಶಾಸ್ತ್ರಿ ನೆಕ್ಕರೆ,ಹಾಗು ಉಪಾಧ್ಯಕ್ಷ ರಾಗಿ ರಾಘವ ಸಾರಡ್ಕ ಅವರು ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ.

16 ಸೀಟುಗಳಲ್ಲಿ 13 ಸೀಟುಗಳನ್ನು ಪಡೆದು ಬಿಜೆಪಿ ಬೆಂಬಲಿತ ಜಯಶಾಲಿಯಾಗಿದೆ. ಕಾಂಗ್ರೆಸ್ ಬೆಂಬಲಿತ 3 ಸೀಟುಗಳನ್ನು ಪಡೆದುಕೊಂಡಿದೆ.

- Advertisement -

Related news

error: Content is protected !!