Tuesday, July 28, 2026
spot_imgspot_img
spot_imgspot_img

ಕೇರಳ ಚುನಾವಣೆ ಗೆಲ್ಲಲು ಉಸ್ತುವಾರಿಗಳಿಗೆ ಮಾರ್ಗದರ್ಶನ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜೀ ಯವರು ಎರ್ನಾಕುಲಂನಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಪ್ರಮುಖರ ಮತ್ತು ಚುನಾವಣಾ ಉಸ್ತುವಾರಿಗಳ ಸಭೆಯಲ್ಲಿ ಪಾಲ್ಗೊಂಡು ಭಾರತೀಯ ಜನತಾ ಪಕ್ಷವು ಕೇರಳದಲ್ಲಿ ಮತ್ತಷ್ಟು ಪ್ರಬಲ ಹಾಗೂ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಭಾಗಿಯಾದರು.

- Advertisement -

Related news

error: Content is protected !!