Saturday, April 20, 2024
spot_imgspot_img
spot_imgspot_img

ಕೊರೊನಾ ನಿಯಂತ್ರಣದಲ್ಲಿ ಎಡವಿತೇ ಕೇರಳ!!

- Advertisement -G L Acharya panikkar
- Advertisement -

ನವದೆಹಲಿ: ಕೇರಳದಲ್ಲಿ ಕೆಲವು ತಿಂಗಳ ಹಿಂದೆ ಇಲ್ಲವೇ ಇಲ್ಲ ಎನ್ನುವಂತಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ದಿನಕ್ಕೆ 5,000 ಆಸುಪಾಸಿನಲ್ಲಿ ತೋಯ್ದಾಡುತ್ತಿದೆ. ಕಳೆದ 7 ದಿನಗಳಲ್ಲಿ ಕೇರಳದಲ್ಲಿ 35,038 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಈ ಹಿನ್ನೆಲೆ ಕೇಂದ್ರ ಸರ್ಕಾರ ಕೇರಳಕ್ಕೆ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್(NCDC) ನಿರ್ದೇಶಕ ಡಾ. ಎಸ್.ಕೆ. ಸಿಂಗ್ ನೇತೃತ್ವದ ತಂಡವೊಂದನ್ನ ಕೇರಳಕ್ಕೆ ಕಳುಹಿಸಿದೆ. ಇಂದು ಈ ಟೀಮ್ ಕೇರಳಕ್ಕೆ ಬಂದಿಳಿಯಲಿದ್ದು ಸೋಂಕು ನಿಯಂತ್ರಣಕ್ಕೆ ತರಲು ರಾಜ್ಯ ಆರೋಗ್ಯ ಇಲಾಖೆಯ ಜೊತೆಯಾಗಲಿದೆ. ಅಲ್ಲದೇ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಪರಿಶೀಲನೆ ನಡೆಸಲಿದೆ.

- Advertisement -

Related news

error: Content is protected !!