Saturday, June 28, 2025
spot_imgspot_img
spot_imgspot_img

ಮಹಿಳೆಯರಿಬ್ಬರ ಒಳ ಉಡುಪಿನಲ್ಲಿ ಚಿನ್ನ ಸಾಗಣೆ

- Advertisement -
- Advertisement -

ಕೇರಳ: ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಯರಿಂದ 2.3 ಕೆ. ಜಿ. ಚಿನ್ನ ಜಪ್ತಿ ಮಾಡಲಾಗಿದೆ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.


ಶಾರ್ಜಾದಿಂದ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಒಳ ಉಡುಪಿನಲ್ಲಿ 1.650 ಗ್ರಾಂ ಹಾಗೂ ಕ್ಯಾಪ್ಸೂಲ್ ರೂಪದಲ್ಲಿ 650 ಗ್ರಾಂ. ಬಂಗಾರ ಕಂಡುಬಂದಿದೆ.
ವಿಮಾನ ಸಂಚಾರ ಆರಂಭವಾಗುತ್ತಿದ್ದಂತೆ ಕೊಲ್ಲಿ ರಾಷ್ಟ್ರಗಳಿಂದ ಚಿನ್ನ ಕಳ್ಳಸಾಗಣೆ ನಡೆಯುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ಬಿಗಿ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!