Friday, April 19, 2024
spot_imgspot_img
spot_imgspot_img

ಶಾಪಿಂಗ್ ಮಾಲ್ ನಲ್ಲಿ ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ, ಸಾಮಾಜಿಕ ಜಾಲತಾಣದಲ್ಲಿ ಕರಾಳ ಅನುಭವ ಬಿಚ್ಚಿಟ್ಟ ನಟಿ

- Advertisement -G L Acharya panikkar
- Advertisement -

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿರುವ ಮಾಲ್ ನಲ್ಲಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮಾಹಿತಿ ದೊರೆತಿದೆ.

ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದ್ದು, ಇಂದು ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೆಟ್ರೋ ರೈಲು ಮಾರ್ಗದಿಂದ ಮಾಲ್ ಪ್ರವೇಶಿಸಿದ್ದ ಆರೋಪಿ ಅದೇ ಮಾರ್ಗದಲ್ಲಿ ತೆರಳಿದ್ದಾನೆ.

ಆರೋಪಿಯ ಬಗ್ಗೆ ಖಚಿತ ಮಾಹಿತಿ ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಟಿ ಸಾಮಾಜಿಕ ಜಾಲ ತಾಣದಲ್ಲಿ ತಾವು ಎದುರಿಸಿದ ಕಿರುಕುಳ ಬಗ್ಗೆ ಪ್ರಸ್ತಾಪಿಸಿದ್ದರು. ಬಳಿಕ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದರು. ನಟಿ ತಾಯಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!