Friday, April 26, 2024
spot_imgspot_img
spot_imgspot_img

ಇಂದು ಕೇರಳ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ

- Advertisement -G L Acharya panikkar
- Advertisement -

ಕೇರಳ: ಮೇ ತಿಂಗಳಲ್ಲಿ ನಡೆದ ಕೇರಳ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಅಪರಾಹ್ನ 2 ಗಂಟೆಗೆ ತಿರುವನಂತಪುರದಲ್ಲಿ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಕೇರಳ ರಾಜ್ಯದಲ್ಲಿ4.12 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಕೊರೊನಾ ಹಿನ್ನಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಮೇ ತಿಂಗಳಲ್ಲಿ ನಡೆದಿತ್ತು.

- Advertisement -

Related news

error: Content is protected !!