Thursday, April 25, 2024
spot_imgspot_img
spot_imgspot_img

ಕಿಡಿಗೇಡಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ: ಸಚಿವ ಡಾ.ಸುಧಾಕರ್

- Advertisement -G L Acharya panikkar
- Advertisement -

ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ದುಷ್ಕರ್ಮಿಗಳ ಆಸ್ತಿ ಮುಟ್ಟುಗೋಲಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಸಾರ್ವಜನಿಕ ಆಸ್ತ-ಪಾಸ್ತಿ ಹಾನಿ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಆಸ್ತಿ ಮುಟ್ಟುಗೋಲು ಹಾಕಿದರೆ ತಪ್ಪಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಸಚಿವ ಗೋಪಾಲಯ್ಯ, ಕೆಲ ದುಷ್ಟಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ಈ ಗಲಾಟೆ ನಡೆಸಿವೆ. ಇಂತಹವ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಕ್ರಮ ಜರುಗಿಸಲಿವೆ. ಇಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

- Advertisement -

Related news

error: Content is protected !!