Monday, June 8, 2026
spot_imgspot_img
spot_imgspot_img

ಕೆಜಿ ಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ತೆರವು

- Advertisement -
- Advertisement -

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ. ಆದರೆ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕಳೆದ 1ವಾರದಿಂದ 144 ಸೆಕ್ಷನ್ ವಿಧಿಸಲಾಗಿತ್ತು. ಆದರೆ ಪರಿಸ್ಥಿತಿ ಹತೋಟಿಗೆ ಬಂದ ಹಿನ್ನಲೆಯಲ್ಲಿ ನಿಷೇಧಾಜ್ಞೆ ತೆರೆವುಗೊಳಿಸಲಾಗಿದೆ.

- Advertisement -

Related news

error: Content is protected !!