- Advertisement -
- Advertisement -
ಮಂಗಳೂರು:-
ಶಾಸಕ ಯು.ಟಿ.ಖಾದರ್ ಗನ್ ಮ್ಯಾನ್ ಗೆ ಕೊರೋನಾ ಪಾಸಿಟಿವ್.ಮಂಗಳೂರಿನ ಸಿಎಆರ್ ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಪತ್ತೆ ಯಾಗಿದೆ.ಖಾದರ್ ಜೊತೆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯಾಗಿದ್ದರು.ಹಾಗೂ ಎಸ್ಕಾರ್ಟ್ ವಾಹನದಲ್ಲಿದ್ದ ಉಳಿದ ಮೂವರನ್ನು ಕ್ವಾರಂಟೈನ್ ಮಾಡಲಾಗಿದೆ. ಕಳೆದ ಹತ್ತು ದಿನದ ಹಿಂದೆ ಅನಾರೋಗ್ಯ ಎಂದು ಮನೆಯಲ್ಲಿದ್ದ ಸಿಬ್ಬಂದಿ. ಇಂದು ಬಂದ ವರದಿಯಲ್ಲಿ ಕೊರೋನಾ ಪಾಸಿಟಿವ್ ಸೊಂಕು ಪತ್ತೆ ಯಾಗಿದೆ.
- Advertisement -