ಮಂಗಳೂರು:
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ವಿಚಾರ,! ಸರ್ಕಾರ NGO,ಸಂಘ ಸಂಸ್ಥೆಗಳ ಸಭೆ ಕರೆಯಬೇಕು ., !ಮುಂದಕ್ಕೆ ಪರಿಸ್ಥಿತಿ ಮತ್ತೆ ಬಿಗಾಡಾಯಿಸುವ ಸಾಧ್ಯತೆ ಇದೆ . ! ಜನ ಮತ್ತಷ್ಟು ಜಾಗರೂಕತೆಯಿಂದ ಇರಬೇಕಾಗುತ್ತದೆ. ಸರ್ಕಾರ ಜನರಿಗೆ ವೈರಸ್ ನೊಂದಿಗೆ ಬದುಕಲು ಹೇಳಿದೆ. ಆದರೆ ವೈರಸ್ ಗೆ ಜನರ ಜೊತೆ ಬದುಕೋಕೆ ಗೊತ್ತಾಗಬೇಕಲ್ವಾ? ವೈರಸ್ ಜನರನ್ನು ಬಲಿ ಪಡೆಯುತ್ತಲೇ ಇದೆ. ಮಂಗಳೂರಿನಲ್ಲಿ ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ

ನಾಳೆ ರಾಜ್ಯದಲ್ಲಿ SSLC ಪರೀಕ್ಷೆ ವಿಚಾರ .ಸರ್ಕಾರ ಮುಂಜಾಗ್ರತೆಗೆ ಹೆಚ್ಚಿನ ಗಮನ ಕೊಡಬೇಕು. ಶಾಲೆಯ 50 ಮೀಟರ್ ಸುತ್ತಾ ಸಂಪೂರ್ಣ ಬಂದ್ ಮಾಡಬೇಕು. ವಿದ್ಯಾರ್ಥಿಗಳನ್ನು ಕರೆತರುವ ಹೆತ್ತವರ ಬಗ್ಗೆಯೂ ಗಮನಹರಿಸಬೇಕು . ಗ್ರಾ.ಪಂ ಗೆ ಶಾಲೆಗೆ ಸ್ಯಾನಿಟೈಸೇಷನ್ ಮಾಡುವ ಹೊಣೆ ಕೊಟ್ಟಿದ್ದಾರೆ .ಆರೋಗ್ಯ ಇಲಾಖೆ ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು. ಸೆಲೂನ್ ನಲ್ಲಿ ಬಳಸುವ ಸ್ಟ್ರೇ ಬಳಸಿ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಇದನ್ನು ಜಿಲ್ಲಾಧಿಕಾರಿ ಗಳ ಗಮನಕ್ಕೂ ತಂದಿದ್ದೇನೆ. ಮಂಗಳೂರಿನಲ್ಲಿ ಮಾಜಿ ಸಚಿವ ಯುಟಿ ಖಾದರ್ ಒತ್ತಾಯ.

