Monday, April 29, 2024
spot_imgspot_img
spot_imgspot_img

ವಿಟ್ಲ:(ಆ.22) ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ

- Advertisement -G L Acharya panikkar
- Advertisement -

ವಿಟ್ಲ: ದ.ಕ ಜಿಲ್ಲಾ ಪಂಚಾಯತ್‌ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೊಳಂತಿಮೊಗರು ಇದರ ಸಹಯೋಗದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ 2023-24 ಖೋ-ಖೋ ಪಂದ್ಯಾಟವು ಆ.22ರಂದು ಬೊಳಂತಿಮೊಗರು ಶಾಲಾ ಕ್ರೀಡಾಂಗಣ ನಡೆಯಲಿದೆ.

- Advertisement -

Related news

error: Content is protected !!