Saturday, June 28, 2025
spot_imgspot_img
spot_imgspot_img

ಯುವಕನ ಅಪಹರಿಸಿ ಮನೆಯೊಳಗೆ ಕೂಡಿಹಾಕಿ ಹಲ್ಲೆ : ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

- Advertisement -
- Advertisement -

ತಂಡವೊಂದು ಯುವಕನೋರ್ವನನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಬೊಳಂತರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಿಗ್ಗೆಯಿಂದ ಈ ವಿಡಿಯೋ ವೈರಲ್ ಆಗುತ್ತಿದ್ದು ಎಲ್ಲಿ ಈತನಿಗೆ ಹೊಡೆದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಲಾಗಿದೆ.
ಪೋಲೀಸ್ ಮೂಲದ ಮಾಹಿತಿ ಪ್ರಕಾರ ಪುತ್ತೂರು ಯುವಕರ ತಂಡ ಯುವಕನಿಗೆ ಥಳಿಸಿದೆ ಎಂದು ಹೇಳಲಾಗಿದೆ. ಹುಡುಗಿ ವಿಚಾರದಲ್ಲಿ ಈತನಿಗೆ ಥಳಿಸಲಾಗಿದೆ ಎಂಬ ಮಾಹಿತಿ ಇದ್ದು . ಈ ಬಗ್ಗೆ ಜಿಲ್ಲೆಯ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ
.

- Advertisement -

Related news

error: Content is protected !!