Sunday, June 29, 2025
spot_imgspot_img
spot_imgspot_img

ಅಪಹರಣ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಿಡುಗಡೆ

- Advertisement -
- Advertisement -

ಈ ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಲಾಗಿತ್ತು ಎಂಬ ಆರೋಪದ ಮೇಲೆ ಮಾಜಿ ಸಚಿವ, ಶಾಸಕ ಹೆಚ್​ಡಿ ರೇವಣ್ಣ ಅವರು ಜೈಲು ಪಾಲಾಗಿದ್ದರು. ಇದೀಗ 11 ದಿನಗಳ ಬಳಿಕ ಸೋಮವಾರ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಹೊರಗಡೆ ಬಂದಿದ್ದಾರೆ.

ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು, ಸುದೀರ್ಘವಾದ ವಾದ ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದರು. ಅಲ್ಲದೆ ಇಬ್ಬರ ಶೂರಿಟಿ, 5 ಲಕ್ಷ ರೂ. ಬಾಂಡ್ ನೀಡಬೇಕು. ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು.

- Advertisement -

Related news

error: Content is protected !!