Wednesday, May 15, 2024
spot_imgspot_img
spot_imgspot_img

ವಿದ್ಯಾರ್ಥಿನಿಯ ಅಪಹರಣ -ಬಿಯರ್ ಕುಡಿಸಿ, ಸಾಮೂಹಿಕ ಅತ್ಯಾಚಾರ

- Advertisement -G L Acharya panikkar
- Advertisement -

ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿ ಹೋಟೆಲ್ ಗೆ ಕರೆದೊಯ್ದು ಬಿಯರ್ ಕುಡಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆಯಿಸಿ ನಂತರ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದು, ನಂತರ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಕೆಫೆ ಹೋಟೆಲ್ ಗೆ ಕರೆದೊಯ್ದು ಬಿಯರ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆ
ಘಟನೆ ಬಗ್ಗೆ ನವೀನ್, ಸಾಕೀವ್, ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!