Tuesday, June 23, 2026
spot_imgspot_img
spot_imgspot_img

ಚಿರತೆಯನ್ನು ಕೊಂದು ತಿಂದ ಅತಿಮಾನುಷ ಆರೋಪಿಗಳ ಬಂಧನ!

- Advertisement -
- Advertisement -

ತಿರುವನಂತಪುರ: ಈ ಪ್ರಪಂಚದಲ್ಲಿ ದಿನಂಪ್ರತಿ ಒಂದಲ್ಲ ಒಂದು ಘಟನೆ ನಡೆಯುತ್ತಲೇ ಇರುತ್ತದೆ. ಆದರೆ ಇಲ್ಲಿ ಅಪರೂಪದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.

ಪ್ರಾಣಿಗಳನ್ನು ಬೇಟೆಯಾಡಿ ಅವುಗಳ ಚರ್ಮ ಉಗುರು ಅವುಗಳನ್ನು ಮಾರಾಟ ಮಾಡುವ ಜನರನ್ನು ನಾವು ಕಂಡಿದ್ದೇವೆ. ಆದರೆ ಕೇರಳ ರಾಜ್ಯದ ಇಡುಕ್ಕಿ ಸಮೀಪ ಚಿರತೆಯನ್ನು ಬೇಟೆಯಾಡಿ ಕೊಂದು ತಿಂದ ವಿಚಿತ್ರ ಘಟನೆ ನಡೆದಿದ್ದು ಸ್ವತಃ ಅರಣ್ಯ ಇಲಾಖೆ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.

ಈ ಪ್ರಕರಣ ಒಟ್ಟು ಐವರು ಅತಿಮಾನುಷ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಇಡುಕ್ಕಿಯ ಮನಕುಲಂ ಸಮೀಪದ ವಿನೋದ್ ಪಿ.ಕೆ(45), ವಿ.ಪಿ ಕುರಿಯಾಕೋಸ್ (74), ಸಿ.ಎಸ್.ಬಿನು (50), ಸಾಲಿ ಕುಂಜಪ್ಪನ್ (54) ಮತ್ತು ವಿನ್‍ಸೆಂಟ್ (50) ಎಂದು ಗುರುತಿಸಲಾಗಿದೆ.

- Advertisement -

Related news

error: Content is protected !!