Wednesday, May 1, 2024
spot_imgspot_img
spot_imgspot_img

ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ…!

- Advertisement -G L Acharya panikkar
- Advertisement -

ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಯೋಗೇಶ್(34) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ತಡರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಹಳೆ ವೈಷಮ್ಯ ಹಿನ್ನಲೆ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಯೋಗೇಶ್​ ಪೈಂಟ್ ಕೆಲಸ ಮಾಡಿಕೊಂಡಿದ್ದ. ಹತ್ಯೆಗೆ ಹಳೆ ವೈಷಮ್ಯದ ಶಂಕೆ ಎನ್ನಲಾಗುತ್ತಿದೆ. ಸ್ಥಳಕ್ಕೆ KRS ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!