Thursday, May 16, 2024
spot_imgspot_img
spot_imgspot_img

ಹಳೆ ವೈಷಮ್ಯ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

- Advertisement -G L Acharya panikkar
- Advertisement -

ಹಳೆ ವೈಷಮ್ಯ ಹಿನ್ನೆಲೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.

ಸೈಯದ್ ರಜಿಖ್(30) ಮೃತ ದುರ್ದೈವಿ.

ಸೈಯದ್ ರಜಿಖ್

ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!