Monday, September 21, 2026
spot_imgspot_img
spot_imgspot_img

ಹಿರಿಯಡ್ಕ ಕೊಲೆ ಪ್ರಕರಣ ಕೋಡಿಕೆರೆ ಮನೋಜ್ ಪೊಲೀಸ್ ವಶಕ್ಕೆ

- Advertisement -
- Advertisement -

ಉಡುಪಿ: ಕಿಶನ್ ಹೆಗ್ಡೆ ಕೊಲೆ ಪ್ರಕರಣ ಮನೋಜ್ ಸೇರಿದಂತೆ ಐದು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾಡಿದ ಐದು‌ ಹಂತಕರನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ತಂಡ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಿಶನ್ ಹೆಗ್ಡೆಯ ಪ್ರಮುಖ ಕೊಲೆ ಆರೋಪಿ‌ ಮನೋಜ್ ಆಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಹಣದ ವ್ಯವಹಾರದ ವಿಷಯದಲ್ಲಿ ಕೊಲೆ ನಡೆದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಕಿಶನ್ ಹೆಗ್ಡೆ ಕೊಲೆ ಪ್ರಕರಣವನ್ನು ಹಿರಿಯಡ್ಕ ಠಾಣೆಯ ಅಧಿಕಾರಿ ಸುಧಾಕರ್ ತೋನ್ಸೆ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಅವರ ತಂಡ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!