Saturday, April 27, 2024
spot_imgspot_img
spot_imgspot_img

ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ: ನೈಜೀರಿಯಾ ಪ್ರಜೆ ಸೇರಿ ಮತ್ತಿಬ್ಬರ ಬಂಧನ.!

- Advertisement -G L Acharya panikkar
- Advertisement -

ಮಂಗಳೂರು: ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನೈಜೀರಿಯಾ ಪ್ರಜೆ ಸೇರಿದಂತೆ ಮತ್ತಿಬ್ಬರನ್ನು ಬಂಧಿಸಿದ್ದಾರೆ.

ನೈಜೀರಿಯಾ ಪ್ರಜೆ ಮತ್ತು ಕೆಂಗೇರಿ ನಿವಾಸಿ ಶ್ಯಾಮ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇವರಿಬ್ಬರು ಮುಂಬೈ ಮತ್ತು ಗೋವಾದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎನ್ನಲಾಗ್ತಿದೆ.

ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನದ ಬಳಿಕ ಅಕೀಲ್ ನೌಶೀಲ್, ತರುಣ್ ರಾಜ್, ಮಣಿಪುರದ ಅಸ್ಕಾ, ಮುಹಮ್ಮದ್ ಶಾಕೀರ್, ಶಾನ್ ನವಾಜ್​​ರನ್ನು ಈ ಮೊದಲು ಬಂಧಿಸಲಾಗಿತ್ತು. ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!