Sunday, January 24, 2021

ಮೆಸ್ಕಾಂ ನಾಮನಿರ್ದೇಶಿತ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ

ಪುತ್ತೂರು : ಪುತ್ತೂರಿನ ಯುವ ನಾಯಕ ಮಾಜಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ ಇವರು ಮೆಸ್ಕಾಂ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಇವರು ಎಬಿವಿಪಿ ಸಕ್ರೀಯ ಕಾರ್ಯಕರ್ತರಾಗಿ ಹಲವಾರು ಸಂಘ ಪರಿವಾರ ಹಾಗೂ ಭಾರತೀಯ ಜನತಾ ಪಾರ್ಟಿಯ ವಿವಿಧ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿರುತ್ತಾರೆ.

- Advertisement -

MOST POPULAR

HOT NEWS

Related news

error: Content is protected !!