Saturday, September 12, 2026
spot_imgspot_img
spot_imgspot_img

ಜನತೆಗೆ ಶಾಕ್‌ ನೀಡಿದ ಕೆಎಂಎಫ್ – ನಂದಿನಿ ತುಪ್ಪದ ದರ 90 ರೂ. ಏರಿಕೆ

- Advertisement -
- Advertisement -

ಬೆಂಗಳೂರು: ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಶಾಕ್‌ ಕೊಟ್ಟಿದೆ. ನಂದಿನ ತುಪ್ಪ 90 ರೂ. ಏರಿಕೆ ಮಾಡಿದೆ.

ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ.ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

- Advertisement -

Related news

error: Content is protected !!