Saturday, June 13, 2026
spot_imgspot_img
spot_imgspot_img

ಕೊಡಗಿನ ಯುವಕ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -
vtv vitla

ಕೊಡಗು: ಕೊಡಗಿನ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಿತಿನ್ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಜಿತಿನ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ‌.

- Advertisement -

Related news

error: Content is protected !!