Tuesday, July 21, 2026
spot_imgspot_img
spot_imgspot_img

ಕೋಲಾರ: ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

- Advertisement -
- Advertisement -

ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿಗೆ ತೂಕ ಕಡಿಮೆ ಮಾಡುವ ಹಿನ್ನೆಲೆ ವೆಂಕಟರಮಣಪ್ಪ ಡಯಟ್ ಸೇರಿದಂತೆ ಔಷಧ ತೆಗೆದುಕೊಳ್ಳುತ್ತಿದ್ದರು. ಇಂದು ಮುಂಜಾನೆ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!