- Advertisement -
- Advertisement -
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಲಯನ್ಸ್ ಕ್ಲಬ್ ಮಂಚಿಯಲ್ಲಿ ನಡೆಯಿತು.
ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ,ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ,ರವೀಶ್ ಶೆಟ್ಟಿ ಕರ್ಕಲ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಸ ಶಿವಪ್ರಸಾದ್ ಶೆಟ್ಟಿ ಆನೆಯಾಲ ಗುತ್ತು,ಕ್ಷೇತ್ರ ಚುನಾವಣಾ ಪ್ರಭಾರಿ ಪ್ರಭಾಕರ ಪ್ರಭು,ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಲೋಹಿತ್ ಅಗರಿ ಉಪಸ್ಥಿತರಿದ್ದರು.
ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಪ್ರಮೀಳಾ, ಉಪಾಧ್ಯಕ್ಷ ಮೋಹನದಾಸ್ ಶೆಟ್ಟಿ,ಕ್ಷೇತ್ರ ಸಮಿತಿ ಸದಸ್ಯ ಗಣೇಶ್ ಐತಾಳ್, ಮತ್ತಿತರರು ಉಪಸ್ಥಿತರಿದ್ದರು. ರೈತ ಮೋರ್ಚಾದ ಉಪಾಧ್ಯಕ್ಷರಾದ ರಮೇಶ್ ರಾವ್ ಪತ್ತುಮುಡಿ ಕಾರ್ಯಕ್ರಮ ನಿರೂಪಿಸಿದರು.
- Advertisement -