Thursday, April 25, 2024
spot_imgspot_img
spot_imgspot_img

ವಿಟ್ಲ: ಕೊಳ್ನಾಡು ಗ್ರಾಮ ಪಂ.ನ ಅಧ್ಯಕ್ಷ ರಾಗಿ ಕಾಂಗ್ರೆಸ್ ಬೆಂಬಲಿತೆ ನೆಬಿಸಾ ಖಾದರ್ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್ನ ಅಧ್ಯಕ್ಷ ರಾಗಿ ಕಾಂಗ್ರೆಸ್ ಬೆಂಬಲಿತೆ ನೆಬಿಸಾ ಖಾದರ್(ನಾರ್ಶ) ಹಾಗೂ ಉಪಾಧ್ಯರಾಗಿ ಕಾಂಗ್ರೆಸ್ ಬೆಂಬಲಿತ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

31 ಸದಸ್ಯ ಬಲದ ಕೊಳ್ನಾಡು ಪಂಚಾಯತ್ ನಲ್ಲಿ 22 ಕಾಂಗ್ರೆಸ್ ಬೆಂಬಲಿತರು ಹಾಗೂ 9 ಬಿಜೆಪಿ ಬೆಂಬಲಿತರು ಜಯಗಳಿಸಿದರು.

- Advertisement -

Related news

error: Content is protected !!