Monday, July 27, 2026
spot_imgspot_img
spot_imgspot_img

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ.

- Advertisement -
- Advertisement -

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.17 ರಿಂದ ಜ.19ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಜ. 19 ಮಂಗಳವಾರ ಕಿರುಷಷ್ಠಿ ಉತ್ಸವ ನಡೆಯಲಿರುವುದು.

ಬೆಳಿಗ್ಗೆ ದೇವರ ಬಲಿ ಹೊರಟು ಬಳಿಕ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಸ್ಥಳ ದೈವ ಪಿಲಿಚಾಮುಂಡಿ ನೇಮೋತ್ಸವ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

ಜ. 19 ರಂದು ನಡೆಯುವ ಎಲ್ಲಾ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿ ನಿಮ್ಮ ನೆಚ್ಚಿನ ವಿಟಿವಿಯಲ್ಲಿ.

- Advertisement -

Related news

error: Content is protected !!